ಎಸ್‍ಎಸ್‍ಎಲ್‍ಸಿ : ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ

ಬೆಂಗಳೂರು, ಮೇ 9- ಇಂದು ಪ್ರಕಟಗೊಂಡ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ನಗರದ ಸುಂಕದಕಟ್ಟೆಯ ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. ಶಾಲೆಯ ಗುಣಮಟ್ಟದ ಶಿಕ್ಷಣದೊಂದಿಗೆ ಶಿಕ್ಷಕರುಗಳು ಉತ್ತಮ ಬೋಧನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *