ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ…

????ಆತ್ಮೀಯ ನೌಕರ ಬಾಂಧವರೇ
2024ನೇ ಸಾಲಿನ SSLC ಹಾಗೂ ದ್ವಿತೀಯ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.

https://tinyurl.com/24s9snrh

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-05-2024.

Leave a Reply

Your email address will not be published. Required fields are marked *