ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ-2024 ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು, 24 ಮತಗಟ್ಟೆ ಕೇಂದ್ರಗಳು

 ಬಳ್ಳಾರಿ,ಮೇ 30: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ  ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ…

446.24 ಗ್ರಾಂ.ಬಂಗಾರ, 4.30 ಲಕ್ಷ ರೂ. ನಗದು ಕಳವು

ತಾಳಿಕೋಟೆ: ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿರುವ ಅಮೃತಾ ಜ್ಯೂಲೇರ್ಸ್ ಅಂಗಡಿಯ ಕೀಲಿ ಮುರಿದು ಸುಮಾರು 446.24 ಗ್ರಾಂ ಬಂಗಾರ ಮತ್ತು 4 ಲಕ್ಷ…

ಭಾರತದ ಅಭಿವೃದ್ಧಿಗೆ ಮೋದಿ ಮುನ್ನುಡಿ ಬರೆದಿದ್ದಾರೆ : ಮಲ್ಹೋತ್ರಾ

ವಾಷಿಂಗ್ಟನ್‌:  ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 10 ವರ್ಷಗಳ ಆಡಳಿತದಲ್ಲಿ ಅಭಿವದ್ಧಿಯತ್ತ ಗಮನ ಹರಿಸಿದ್ದಾರೆ ಎಂದು ಭಾರತೀಯ ಮೂಲದ ಪ್ರಭಾವಿ…

ಶಾಲಾ ಪಠ್ಯದಲ್ಲಿ ಕೃತಕ ಬುದ್ಧಿಮತ್ತೆ(AI) ಬಳಕೆಗೆ ಕೇರಳ ನಿರ್ಧಾರ

ತಿರುವನಂತಪುರಂ ಶಿಕ್ಷಣವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಕೇರಳ ಸರ್ಕಾರವೂ ತನ್ನ ಶಾಲಾ ಪಠ್ಯಪುಸ್ತಕಗಳಲ್ಲಿ ಕತಕ ಬುದ್ಧಿಮತ್ತೆಯನ್ನು (ಎಐ) ಸಂಯೋಜಿಸುವ ನಿರ್ಧಾರ ಕೈಗೊಂಡಿದೆ.…

ಬೆಂಗಳೂರಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳ ಮನೆಗಳ ಮೇಲೆ ದಾಳಿ

 ಬೆಂಗಳೂರು– ಬಾಂಗ್ಲಾದಿಂದ ನುಸುಳಿಕೊಂಡು ಬಂದು ಅಕ್ರಮವಾಗಿ ನಗರದಲ್ಲಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ  ಮಾಡಿ ದಾಖಲೆಗಳನ್ನ ಪರಿಶೀಲಿಸಿದ್ದಾರೆ. ಮಧ್ಯರಾತ್ರಿ ಒಂದು…

ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹಾಸನ – ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿಂದು ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ…

ಮಣಿಪುರದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ಮೂವರು ಬಲಿ

ಇಂಫಾಲ-ಮಣಿಪುರ ರಾಜ್ಯದ ಇಂಫಾಲ ಕಣಿವೆಯಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದ ಸಾವಿರಾರು ಜನರು ಸಂತ್ರಸ್ತರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ಮಹಿಳೆ ಅನುಮಾನಾಸ್ಪದ ತಿರುಗಾಟ, ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಭದ್ರತಾ ಸಿಬ್ಬಂದಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ. ಸುಮಾರು 23 ವರ್ಷದ…

ಕರ್ತವ್ಯ ಪಥದಲ್ಲಿ ಅಧಿಕಾರ ಸ್ವೀಕಾರಕ್ಕೆ ಎನ್‌ ಡಿಎ ಸಿದ್ಧತೆ

ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ-ಎನ್‌ಡಿಎ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಗೆಲುವು ಸಾಧಿಸಿದರೆ ಜೂನ್ ೯ ರಂದು ನೂತನ ಸರ್ಕಾರದ…

ರೂ.2.70 ಕೋಟಿ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ

ಚಿತ್ರದುರ್ಗ; 2023-24ನೇ ಸಾಲಿನ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಒಟ್ಟು ರೂ.2.70 ಕೋಟಿ ವೆಚ್ಚದ ಟಾಸ್ಕ್ ಫೋರ್ಸ್ ಕ್ರಿಯಾ ಯೋಜನೆಗಳಿಗೆ…