ಸ್ಯಾಂಡಲ್ ವುಡ್ ಹಿರಿಯ ನಟಿಯಾದ ಲೀಲಾವತಿ ಮಗನಾದ ವಿನೋದ್ ರಾಜ್ ಅನಾರೋಗ್ಯದಿಂದ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್ ಗೆ ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್ ಗೆ ಸ್ಟಂಟ್ ಅಳವಡಿಸಲಾಗಿತ್ತು.

ಕರುಳಿನ ಸಮಸ್ಯೆಯಿಂದ ವಿನೋದ್ ರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪರಿಣಾಮ, ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಾಗಿ ಇದೀಗ ಕರುಳಿನ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಆಗಲಿದ್ದಾರೆ.