ಬೆಂಗಳೂರು : ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಂದ ಹೆಚ್ಚಿನ ಬಸ್‌ಗಳ ನಿಯೋಜನೆಗೆ…
Month: June 2024
ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
ನವದೆಹಲಿ: ದೆಹಲಿಯಿಂದ ದುಬೈಗ್ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ…
ದರ್ಶನ್ ತೂಗುದೀಪ ನಿವಾಸಕ್ಕೂ ಸಂಚಕಾರ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್‌ಗೆ ಮತ್ತೊಂದು ಕಂಟಕ ಎದುರಾಗಿದೆ. ಆರ್‌ಆರ್ ನಗರದ ಐಡಿಯಲ್ ಹೋಮ್ಸ್‌ನಲ್ಲಿರುವ ದರ್ಶನ್ ಮನೆ ತೂಗುದೀಪ…
ಜಾರ್ಖಂಡ್‌ನಲ್ಲಿ ಪೊಲೀಸರಿಂದ 4 ಮಾವೋವಾದಿಗಳ ಎನ್‌ಕೌಂಟರ್
ಚೈಬಾಸಾ (ಜಾರ್ಖಂಡ್)- ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ.…
VIP ಸಂಸ್ಕೃತಿಗೆ ಅಂತ್ಯ ಹಾಡಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕಟ್ಟಾದೇಶ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಎಲ್ಲಾ ಸಚಿವರು, ಶಾಸಕರು ಮತ್ತು ಸರ್ಕಾರಿ ಕ್ವಾಟ್ರರ್ಸ್‌ಗಳಲ್ಲಿ ವಾಸಿಸುವ ಸರ್ಕಾರಿ ನೌಕರರು ಜುಲೈ…
ವಿಧಾನಸೌಧವನ್ನೇ ಅಡ ಇಡಲು ಸಿಎಂ “ಸಿದ್ದ”
ಬೆಂಗಳೂರು –ಆದಷ್ಟು ಬೇಗ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು…
ವಿಧಾನಪರಿಷತ್ ಮಾಜಿ ಸದಸ್ಯರದ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಬೆಂಗಳೂರು -ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ…
ಕೇಂದ್ರ ಸರ್ಕಾರ ನೌಕರರಿಗೆ ಮೋದಿ ಸರ್ಕಾರದಿಂದ ಖಡಕ್ ಎಚ್ಚರಿಕೆ
ನವದೆಹಲಿ –ಕೇಂದ್ರದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರ, ಸರ್ಕಾರಿ ಉದ್ಯೋಗಿಗಳಿಗೆ ಖಡಕ್ ಸೂಚನೆಯೊಂದನ್ನು ನೀಡಿದೆ. ತಡವಾಗಿ ಕಛೇರಿಗೆ ಬರುವ ಮತ್ತು…
ಸಿದ್ದರಾಮಯ್ಯನವರಿಗೆ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲ್
ಬೆಂಗಳೂರು -ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆ ಪ್ರಮಾಣವನ್ನು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಸಮರ್ಥಿಸಿಕೊಳ್ಳುವ ಬದಲು ನಮ ರಾಜ್ಯದಿಂದಲೇ…
ದರ್ಶನ್ ನನ್ನು ಬ್ಯಾನ್ ಮಾಡೋಕೆ ಆಗೊಲ್ಲ – ಬಿ.ಸಿ ಪಾಟೀಲ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ…