ಜ್ಞಾನಾಧಾರಿತ ಸಮಾಜ ಸ್ಥಾಪನೆ-ನಮ್ಮ ಧ್ಯೇಯವಾಗಲಿ

ವಿಜಯಪುರ : ಭಾರತದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯು ವಿಶಾಲವಾಗಿದೆ. ಸಾಂಪ್ರದಾಯಿಕ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ತುಂಬುವುದರ ಮೇಲೆ ಕೇಂದ್ರೀಕರಿಸಿ, ಮಕ್ಕಳ ಜ್ಞಾನವನ್ನು…

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ

ಪ್ಯಾರಿಸ್‌: 33ನೇ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ…

ಕರ್ತವ್ಯದಲ್ಲಿದ್ದಾಗ ಭಾರೀ ಹಿಮಪಾತ – ಬೀದರ್ ಯೋಧ ಹುತಾತ್ಮ

ಬೀದರ್: ಭಾರೀ ಹಿಮಪಾತ ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್‌ನ ಯೋಧರೊಬ್ಬರು ಸಿಕ್ಕಿಂನಲ್ಲಿ ಹುತಾತ್ಮರಾಗಿದ್ದಾರೆ. 20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್…

ಪಿಜಿಯಲ್ಲಿ ಯುವತಿಯ ಹತ್ಯೆ – ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್

ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ…

ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ…

4ನೇ ಶನಿವಾರವೂ ಪಾಲಿಕೆ ಕಂದಾಯ ಕಚೇರಿಗಳು ಓಪನ್

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ (OTS) ಯೋಜನೆ ಜುಲೈ 31ರಂದು ಕೊನೆಗೊಳ್ಳಲಿದ್ದು, ಈ ಸಂಬಂಧ 4ನೇ ಶನಿವಾರವಾದ ಇಂದೂ…

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ

ಬೆಂಗಳೂರು: ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಬೆಂಗಳೂರಿನ ಯಲಹಂಕದದಲ್ಲಿ…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ

ಬೆಂಗಳೂರು: ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5…

ಕೇರಳ ಚಾಲಕ ಅರ್ಜುನ್ ಓಡಿಸುತ್ತಿದ್ದ ಟ್ರಕ್ ಪತ್ತೆ; ಲಾರಿ ಹೊರತೆಗೆಯಲು ಕಾರ್ಯಾಚರಣೆ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಗುರುವಾರ ರಾಡಾರ್‌ಗಳನ್ನು…

ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

ಮಂಡ್ಯ: ಕೊಡಗು, ಹಾಸನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ (KRS Dam) 1.30 ಲಕ್ಷ ಕ್ಯುಸೆಕ್ ನೀರನ್ನು…