72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್‌ : ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಕೇಸ್‌

ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ…

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು…

ಪ್ರಸಿದ್ಧ ವಿಭೂತಿ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.…

ಮತ್ತೆ ಮುನ್ನೆಲೆಗೆ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ 

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿಯ ವಿವಾದ ಹಲವು ವರ್ಷಗಳಿಂದ‌ ಕೇಳಿ ಬರುತ್ತಿದೆ. ಟಿಪ್ಪು ಸುಲ್ತಾನ್ ಮೂಡಲ ಬಾಗಿಲು…

ರಾಜ್ಯದ ಶೇ.80ರಷ್ಟು ಜನರ ಬಳಿ BPL ಕಾರ್ಡ್

ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್‌ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ…

ವಾರದೊಳಗೆ ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಿ, ಇಲ್ಲದಿದ್ದರೇ

ಬೆಂಗಳೂರು: ನಗರದ ಸಿಲ್ಕ್ ಬೋರ್ಡ್‌ ಮೇಲ್ಸೇತುವೆಯನ್ನು (ಫ್ಲೈ ಓವರ್) ಸಂಚಾರಕ್ಕೆ ಮುಕ್ತಗೊಳಿಸಲು ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದರಿಂದ ವಾಹನ ಸವಾರರು ನಿತ್ಯವೂ…

 ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಅನುಚಿತ ವರ್ತನೆ

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನೋರ್ವನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು ರೆಹಮಾನ್ (48) ಎಂದು ಗುರುತಿಸಲಾಗಿದೆ. ಜು.…

ಮಹದಾಯಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕದಿಂದ ಯಾವುದೇ ಉಲ್ಲಂಘನೆಯಾಗಿಲ್ಲ

ಬೆಳಗಾವಿ: ಮಹದಾಯಿ ನದಿ ನೀರನ್ನು ಕರ್ನಾಟಕದೊಂದಿಗೆ ಹಂಚಿಕೊಳ್ಳುವ ವಿವಾದದಲ್ಲಿ ಗೋವಾ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರದ ಜಲ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ…

ಆಸ್ತಿ ತೆರಿಗೆ ಪಾವತಿ ಕುರಿತು ಗೊಂದಲಗಳಿವೆಯೇ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗಾಗಿ ಜಾರಿಗೊಳಿಸಿರುವ ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್)ಯು ಇದೇ ಜುಲೈ 31ಕ್ಕೆ…

ನಡು MG ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್  ಹೊತ್ತಿ ಉರಿದ ಘಟನೆ ಎಮ್‍ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ಬಸ್ ರೋಸ್…