ನಟ ಜಗ್ಗೇಶ್ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸ

ನಟ ಕಮ್ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಇಂದು (ಆ.21) ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದಲ್ಲಿ ರಾಯರ ಪರಮ ಭಕ್ತರಾದ ಜಗ್ಗೇಶ್ ಭಾಗಿಯಾಗಿದ್ದಾರೆ.

ಮಠದ ಪ್ರಾಂಗಣದಲ್ಲಿ ಚಿನ್ನ, ರಜತ ರಥೋತ್ಸವ ನಡೆಯಲಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ ಜಗ್ಗೇಶ್ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.

ಅಂದಹಾಗೆ, ಜಗ್ಗೇಶ್ ಅವರು ರಾಜಕೀಯ ಮತ್ತು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾಮಿಡಿ ಶೋವೊಂದಕ್ಕೆ ಜಡ್ಜ್ ಆಗಿ ಕೂಡ ಕಾಣಿಸಿಕೊಳ್ತಿದ್ದಾರೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *