ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ

ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್…

ಗ್ರಾಹಕರಿಗೆ ಕೆಎಂಎಫ್‌ ಶಾಕ್‌ – ನಂದಿನಿ ಹಾಲಿನ ದರ ಹೆಚ್ಚಳ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದೆ . ಪ್ರತಿ ಲೀಟರ್‌ ಹಾಲಿನ ದರ 2…

 ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ನೀಡಿಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ…

ಬಾಡಿಗೆ ತಾಯ್ತನಕ್ಕೂ 6 ತಿಂಗಳು ಹೆರಿಗೆ ರಜೆ

ನವದೆಹಲಿ, ಜೂ.24- ಸುಮಾರು ಐದು ದಶಕಗಳ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದ ಹಿನ್ನಲೆಯಲ್ಲಿ, ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದರೆ ಮಹಿಳಾ…

10 ಅವಾಂತರಗಳನ್ನು ಉಲ್ಲೇಖಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ…

ವಸಿಷ್ಠ ಸಿಂಹ ನಟನೆಯ Love Li ಸಿನಿಮಾ ದುಬೈ ನಲ್ಲಿ ಬಿಡುಗಡೆ

ವಸಿಷ್ಠ ಸಿಂಹ ನಟನೆಯ love li ಸಿನಿಮಾ ದುಬೈ ನಲ್ಲಿ ಬಿಡುಗಡೆಯಾಗಿದ್ದು, ಅತ್ಯುತ್ತಮ ಪ್ರದರ್ಶನ ಕಾಣುತ್ತಿದೆ. ಜೂ.09 ರಂದು ಬಿಡುಗಡೆಯಾದ ಸಿನಿಮಾದಲ್ಲಿನ…

ರಾಜ್ಯ ಬಿಜೆಪಿ ಪ್ರತಿಭಟನೆ; ಸೋನಿಯಾ, ರಾಹುಲ್ ದೇಶದ ಜನರ ಕ್ಷಮೆ ಕೇಳಲು ಆಗ್ರಹ

ಬೆಂಗಳೂರು: ದೇಶವು ತುರ್ತು ಪರಿಸ್ಥಿತಿಯನ್ನು 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ…

ಭಿನ್ನ ಹೇಳಿಕೆಗಳಿಂದ ಒಡಕು ಪ್ರದರ್ಶಿಸುತ್ತಿರುವ ‘ಕಮಲ’ ಪಡೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಕೇಂದ್ರ ರೈಲ್ವೆ ಮತ್ತು…

ಸ್ವಯಂ ಸ್ವಚ್ಛತಾ ಕಾರ್ಯಕ್ಕಿಳಿದ ಸ್ಥಳೀಯ ನಿವಾಸಿಗಳು

ಬೆಂಗಳೂರು: ಹಲವು ಬಾರಿ ದೂರು ಕೊಟ್ಟರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಬಡಾವಣೆಗಳಲ್ಲಿ ಭಾನುವಾರ ಸ್ವಯಂ ಸ್ವಚ್ಛತಾ ಕಾರ್ಯ ನಡೆಸಿದ…

ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಹಾಸನ: ಆಲೂರು ತಾಲ್ಲೂಕಿನ ಮುತ್ತಿಗೆ ಗ್ರಾಮದ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ನಾಲ್ವರ ಮಕ್ಕಳ ಕುಟುಂಬಕ್ಕೆ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ…