ಬೆಂಗಳೂರು-ಮೈಸೂರು, ಬೆಂಗಳೂರು-ಹೈದರಾಬಾದ್ ಮತ್ತು ತುಮಕೂರು-ಹೊನ್ನಾವರ ಹೆದ್ದಾರಿ ಮತ್ತು ಹೊಸ ಕೋಟೆ- ದೇವನಹಳ್ಳಿ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಬಳಸಲು ಶೇ. 3 ರಿಂದ ಶೇ. 25 ರಷ್ಟು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಸವಾರರಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ತಯಾರಾಗಿದೆ.

ಇದನ್ನೂ ಓದಿ:– ರಾಹುಲ್ ಗಾಂಧಿ ಸೇರಿ ಇಂಡಿಯಾ ಕೂಟ ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ್ದು ಏಕೆ