MODI : ಜೂನ್‌ 8 ರಂದು ಮೋದಿ ಪ್ರಮಾಣವಚನ ಸ್ವೀಕಾರ

ಲೋಕಸಭಾ ಚುನಾವಣೆಯ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಅದರ ಸಿದ್ಧತೆ ಭರದಿಂದ ಸಾಗಿದ್ದು ರಾಷ್ಟ್ರಪತಿ ಭವನದಲ್ಲಿ ಜೂನ್ 9ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಎನ್​ಡಿಎ ಸತತ ಮೂರನೇ ಗೆಲುವನ್ನು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ ಇದಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: – ಒಂದೇ ವಿಮಾನದಲ್ಲಿ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್‌ ದೆಹಲಿಗೆ ಪ್ರಯಾಣ

Leave a Reply

Your email address will not be published. Required fields are marked *