“ಶ್ರೀ ವಜ್ರಕ್ಷೇತ್ರ” ಖ್ಯಾತಿಯ ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಮೇ. 21 ರಿಂದ 23 ರ ವರೆಗೆ 47 ನೇ ವೈಭವದ “ನರಸಿಂಹ ಜಯಂತಿ ಮಹೋತ್ಸವ”

ಬೆಂಗಳೂರು; “ಶ್ರೀ ವಜ್ರಕ್ಷೇತ್ರ” ಎಂದೇ ಖ್ಯಾತಿ ಪಡೆದಿರುವ ಬಸವನಗುಡಿಯ ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಈ ತಿಂಗಳ 21 ರಿಂದ 23 ರ ವರೆಗೆ 47 ನೇ ವರ್ಷದ ವೈಭವದ “ನರಸಿಂಹ ಜಯಂತಿ ಮಹೋತ್ಸವ” ಆಚರಿಸಲಾಗುತ್ತಿದೆ.