ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.ಮೃತರು…

ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ

ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನ ಕೂರಿಸಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ…

ಪಾದಚಾರಿಗಳ ಮೇಲೆ ಹರಿದ ಬೈಕ್

ವಿಜಯಪುರ: ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ…

ಇಂಡಸ್ಟ್ರಿಗೆ ದರ್ಶನ್ ಕಾಂಟ್ರಿಬ್ಯೂಷನ್ ತುಂಬಾ ಇದೆ

ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ದರ್ಶನ್ ಬಗ್ಗೆ ನಟ ಪ್ರೇಮ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗಕ್ಕೆ ದರ್ಶನ್ ಕಾಂಟ್ರಿಬ್ಯೂಷನ್ ತುಂಬಾ ಇದೆ ಎಂದು…

ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ

ಕೋಲ್ಕತ್ತಾ: ಇಲ್ಲಿನ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED)…

ಕರ್ನಾಟಕದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ : 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಮಳೆ ಮತ್ತೆ ಪ್ರಬಲವಾಗಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ…

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ…

ಪ್ರಾಂಶುಪಾಲರ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೂ ತಟ್ಟಿದ ಹಿಜಾಬ್‌ ವಿವಾದ

ಬೆಂಗಳೂರು: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿರೋಧಿ ನಿಲುವು ತೋರಿದ ಆರೋಪದ ಮೇಲೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ…

ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30…

ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಕಠಿಣ ನಿಯಮ; ರೂಲ್ಸ್ ಉಲ್ಲಂಘಿಸಿದವರಿಗೆ ದಂಡ

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಡೆಂಗ್ಯೂ ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧೆಡೆ…