ಭಾರೀ ಮಳೆಗೆ ಬ್ರಿಮ್ಸ್ ಆಸ್ಪತ್ರೆಯ ನೆಲಮಹಡಿ ಜಲಾವೃತ; ವಿದ್ಯುತ್ ಪೂರೈಕೆ ಸ್ಥಗಿತ

ಬೀದರ್: ಮಂಗಳವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಆಸ್ಪತ್ರೆ ಕಟ್ಟಡದ ನೆಲ ಮಹಡಿಯಲ್ಲಿ ಜಲಾವೃತವಾಗಿದೆ. ಹೀಗಾಗಿ…

ಕೊಡಗಿನಲ್ಲಿ ಗಾಳಿ, ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ

ಕೊಡಗು: ಜಿಲ್ಲೆಯಲ್ಲಿ ಸಾಕಷ್ಟು ಗಾಳಿ, ಮಳೆ ಸುರಿಯುವುದರಿಂದ ಭಾರಿ ನಷ್ಟ ಅನುಭವಿಸುವುದು ಸಾಮಾನ್ಯ ಎನ್ನುವಂತೆ ಆಗಿದೆ. ಆದರೆ ಹಿಂದೆಂದಿಗಿಂತ ಈ ವರ್ಷದಲ್ಲಿ ಭಾರೀ…

ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ಇಂದು (ಸೆ.5) ಶಿಕ್ಷಕರ…

ರೇಣುಕಾ ಕೊನೇ ಕ್ಷಣದ ಫೋಟೋ ಕಂಡು ತಂದೆ ಕಣ್ಣೀರು

ಬೆಂಗಳೂರು: ಕೊಲೆಯಾಗುವುದಕ್ಕೂ ಮುನ್ನ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ದಯನೀಯ ಸ್ಥಿತಿಯಲ್ಲಿದ್ದ ಫೋಟೋ ರಿವೀಲ್‌ ಆಗಿದೆ. ನನ್ನನ್ನು ಬಿಟ್ಟುಬಿಡಿ ಅಂತ ಪ್ರಾಣಭಿಕ್ಷೆ ಬೇಡುತ್ತಿರುವ ಫೋಟೋ…

ನೈರುತ್ಯ ರೈಲ್ವೆಯಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ರೈಲು ಸೇವೆ

ಬೆಂಗಳೂರು: ನಾಳೆ ಮತ್ತು ನಾಡಿದ್ದು ಗೌರಿ ಗಣೇಶ ಹಬ್ಬ, ನಂತರ ಮುಂದಿನ ತಿಂಗಳು ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುತ್ತಿವೆ. ನಾಡಿನಾದ್ಯಂತ ಆಚರಿಸುವ…

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್

ಲವ್‌ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂನಲ್ಲಿ…

 15 ನಿಮಿಷಗಳಲ್ಲಿ ದೃಷ್ಟಿ ಸರಿಪಡಿಸುವ ಕಣ್ಣಿನ ಡ್ರಾಪ್‌ ಗೆ ಅನುಮೋದನೆ ನೀಡಿದ ಡಿಸಿಜಿಐ

ನವದೆಹಲಿ: ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ (DCGI) ಎಂಟಾಡ್ ಫಾರ್ಮಾಸ್ಯುಟಿಕಲ್ಸ್‌ನ ʼಪ್ರೆಸ್‌ವುʼ ಹೆಸರಿನ ಕಣ್ಣಿನ ಡ್ರಾಪ್‌ ಅನ್ನು ಅನುಮೋದಿಸಿದೆ. ಇದು ಪ್ರೆಸ್‌ಬಯೋಪಿಯಾ ಚಿಕಿತ್ಸೆಯಲ್ಲಿ…

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ…

ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ Dengue ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ರಾಜ್ಯ ಸರ್ಕಾರದಿಂದ…

ಕದಿರೇನಹಳ್ಳಿ ಅಂಡರ್‌ಪಾಸ್ ಬಳಿಯ ಕಸದ ರಾಶಿ ಒಂದೇ ದಿನದಲ್ಲಿ ತೆರವು

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ ಒಂದೇ ದಿನದಲ್ಲೇ ಬಿಬಿಎಂಪಿ (BBMP) ಸಿಬ್ಬಂದಿ…