ಪೀಣ್ಯ ದಾಸರಹಳ್ಳಿ: ಬೆಂಗಳೂರಿನ ಪೀಣ್ಯ ಎರಡನೇ ಹಂತ ಶ್ರೀ ರಾಮ ದೇವಸ್ಥಾನ ಎದುರುಗಡೆ ಇರುವ ಮುನಿಗಂಗಪ್ಪ ಮೈದಾನದಲ್ಲಿ ಇಂದಿನಿಂದ ಜೂನ್ 10ರ…
Author: Vijay Kumar
” ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ – ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿ.ನಾಗರಾಜ್”
ಪೀಣ್ಯ ದಾಸರಹಳ್ಳಿ: ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯಲ್ಲಿ ರುವ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜೂನ್ ತಿಂಗಳಲ್ಲಿ ನಡೆಯುವ ವಿಧಾನ ಪರಿಷತ್…
ಚುನಾವಣೆ ಗೆಲುವಿಗೆ ವರುಷ; ಮಹಾ ಸಂಕಲ್ಪ ತಿಳಿಸಿದ ಬಿವೈ ವಿಜಯೇಂದ್ರ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಪ್ರಕಟವಾಗಿ ಒಂದು ವರ್ಷ ಕಳೆದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಚುನಾವಣೆಯಲ್ಲಿ ಸೋಲು ಕಂಡಿತು.…
ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ
ಧಾರವಾಡ: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ.…
ಸಿಬಿಎಸ್ಇ ತರಗತಿ 12ನೇ ತರಗತಿ ಫಲಿತಾಂಶ ಪ್ರಕಟ
ನವದೆಹಲಿ– ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆ ಪಲಿತಾಂಶ ಪ್ರಕಟಿಸಲಾಗಿದೆ. ಮತ್ತೆ ಬಾಲಕಿಯರೇ ಮುಂದಿದ್ದು, ಒಟ್ಟಾರೆ ಶೇಕಡಾ 87.98 ರಷ್ಟು ವಿದ್ಯಾರ್ಥಿಗಳು…
ಮುಂಬೈ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ ಚಿನ್ನ ವಶ
ಮುಂಬೈ– ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ತಂದಿದ್ದ 13.56 ಕೋಟಿ ರೂಪಾಯಿ ಮೌಲ್ಯದ 22.14 ಕೆಜಿ ಚಿನ್ನವನ್ನು ಕಸ್ಟಮ್ಸ್…
ಸಾಲಲ್ಲಿ ಬನ್ನಿ ಎಂದ ಮತದಾರನಿಗೆ ಶಾಸಕ ಕಪಾಳಮೋಕ್ಷ, ತಿರುಗಿ ಕೆನ್ನೆಗೆ ಬಾರಿಸಿದ ಮತದಾರ
ಗುಂಟೂರು,ಮೇ 13- ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಅತ್ತ ಆಂಧ್ರ ಪ್ರದೇಶದಲ್ಲಿ ಮತದಾರನೋರ್ವ…
ಬೀದರ್ ಪೋಲಿಸರ ಭರ್ಜರಿ ಕಾರ್ಯಾಚರಣೆ: 15 ಕೋಟಿ ಗಾಂಜಾ ಜಪ್ತಿ
ಬೀದರ್: ಎನ್ ಸಿಬಿ ಹಾಗೂ ಬೀದರ್ ಜಿಲ್ಲಾ ಪೆÇಲೀಸರಿಂದ ಭರ್ಜರಿಯಾಗಿ ಜಂಟಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 15 ಕೋಟಿ ಮೌಲ್ಯದ 1,500…
ಸನಾತನ ಧರ್ಮದ ಮೌಢ್ಯಗಳ ಕುರಿತು ವಚನ ಸಾಹಿತ್ಯದ ಮೂಲಕ ಜಾಗೃತಿ
ಕಲಬುರಗಿ- ಬಸವ ಪ್ರಜ್ಞೆ ವಿಚಾರ ವೇದಿಕೆಯ ವತಿಯಿಂದ ನಗರದ ರಾಮಜೀನಗರ ಬಡಾವಣೆಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ…
ದೇಶದ ಎಲ್ಲಾ ಸಮುದಾಯದವರಿಗೂ ಸೌಲಭ್ಯಗಳನ್ನು ಕಲ್ಪಿಸಿದವರು ಡಾ.ಬಾಬಾಸಾಹೇಬ ಅಂಬೇಡ್ಕರ
ಆಳಂದ:ಈ ದೇಶದಲ್ಲಿಎಲ್ಲಾ ಸಮುದಾಯದವರಿಗೂ ಸಂವಿಧಾನದ ಅಡಿಯಲ್ಲಿ ಸೌಲಭ್ಯ ವನ್ನು ಒದಗಿಸಿಕೊಟ್ಟವರು ಡಾ.ಬಿ.ಆರ್. ಅಂಬೇಡ್ಕರವರು ವಿಶೇಷವಾಗಿ ಮಹಿಳೆಯರಿಗೆ, ದಿನ ದಲಿತರು ,ಹಿಂದುಳಿದ ವರ್ಗದವರು.…