ಅಂಕೋಲಾ ರೈಲು ; ಜೋಡಿ ಹಳಿ ನಿರ್ಮಾಣ-ಸಚಿವ ಅಶ್ವಿನಿ ವೈಷ್ಣವ

ನವದೆಹಲಿ : ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್)ಸಿದ್ಧಪಡಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತಿಳಿಸಿದ್ದಾರೆ.…

3,072 ಪುಟಗಳ ಆರೋಪ ಪಟ್ಟಿ ಸಲ್ಲಿಕೆ; ನಾಗೇಂದ್ರ- ದದ್ದಲ್ ಹೆಸರು ಕೈ ಬಿಟ್ಟ SIT!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ…

ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್

ಹಾಸನ: ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗವಾದ ಸಕಲೇಶಪುರ,…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ?

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ 100%…

ಜನ್ಮ ತಾಳಿದ ಕಲಾಸಾಗರ – ಆರ್ಗ್ಯಾನಿಕ್‌ ಸಂತೆಯಲ್ಲಿ ಕಲಾವಿದರ ಸಂತೆ

ಶಿವಮೊಗ್ಗ ಜಿಲ್ಲೆಯ ಸಾಗರದ ಮಲೆನಾಡಿನಲ್ಲಿ ಅಂದು ಹಾಡಿದ ಸಂಗೀತ ರಸದ ಕೊಂಡಿ ಇದೀಗ ಬೆಂಗಳೂರನ್ನು ಪಸರಿಸಿದೆ. ಅಣ್ಣ ಉದಯ್‌ಕುಮಾರ್‌ ನಾಯ್ಡು ಆರ್ಕೇಸ್ಟ್ರಾದಲ್ಲಿ…

ಸರ್ಕಾರ ನೇಮಕ ಮಾಡುವ ಸಾಧ್ಯತೆ ಇಲ್ಲ

ನವದೆಹಲಿ: ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಯ ನೇಮಕದ ಬಗ್ಗೆ ಅನಿಶ್ಚಿತತೆ ಮುಂದುವರಿದಿದ್ದು, ಸರ್ಕಾರ ಈ ದಿಸೆಯಲ್ಲಿ ಸಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು…

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಚಾಮರಾಜನಗರ- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಸಹಯೋಗದೊಂದಿಗೆ, ಕೂಲಿ- ಕಾರ್ಮಿಕರು, ವಿವಿಧ ಸಂಘ ಸಂಸ್ಥೆಯ…

ಬಸವಣ್ಣನವರ ತತ್ವದಿಂದ ಮಾನವ ಕಲ್ಯಾಣ ಸಾಧ್ಯವಾಗಿದೆ :ಪ್ರೊ. ದಯಾನಂದ ಅಗಸರ

ಕಲಬುರಗಿ: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ವೈಚಾರಿಕ ಚಿಂತನೆಗಳ ಮೂಲಕ ಮಾನವ ಕಲ್ಯಾಣ ಸಾಧ್ಯವಾಗಿದೆ. ಶರಣರ ವಚನಗಳಿಂದ ಆಧುನಿಕ ಸಾಹಿತ್ಯ ಕ್ಷೇತ್ರ…

ಚನ್ನಗಿರಿ ತಾಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ

ಚನ್ನಗಿರಿ : ಚಿತ್ರದುರ್ಗ-ಚನ್ನಗಿರಿ-ಶಿವಮೊಗ್ಗ ದ್ವಿಪತ ಹೆದ್ದಾರಿಯನ್ನು 334 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದಾವಣಗೆರೆ-ಚನ್ನಗಿರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ…

ಪುನರ್ವಸತಿ ಕಲ್ಪಿಸಲು ವಿವಿಧ ಇಲಾಖಾ ಅಧಿಕಾರಿಗಳಿಂದ ಸರ್ವೇಕಾರ್ಯ

ಚಾಮರಾಜನಗರ- ಮೆಂದರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸರ್ವೇ ಕಾರ್ಯ ಆರಂಭಿಸಿದ್ದಾರೆ.ಹನೂರು ತಾಲೂಕಿನ ಮಲೆ…