ಪಶ್ಚಿಮ ಬಂಗಾಳದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ – ಐವರ ದುರ್ಮರಣ 

ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮದಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ…

ಸರ್ಕಾರ ಜೀವಂತವಿದೆಯೋ ಇಲ್ಲವೋ ಎಂದು ಅನುಮಾನ ಮೂಡಿಸಿದೆ – ಗೋವಿಂದ ಕಾರಜೋಳ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ನಟ ದರ್ಶನ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಇಡೀ ಕರ್ನಾಟಕದಾದ್ಯಂತ ರೇಣುಕಾ ಸ್ವಾಮಿ ಕೊಲೆ ಪ್ರಕರಣ…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಭಕ್ತರ ಸರತಿ ಸಾಲು

ತಿರುಪತಿ ತಿಮ್ಮಪ್ಪನ ದರ್ಶನವೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಹಲವಾರು ಜನ ಅನೇಕ ಊರಿನಿಂದ ಬೇರೆ ಬೇರೆ ದೇಶದಿಂದ ತಿಮ್ಮಪ್ಪನನ್ನು ಕಾಣಲು ಬರುತ್ತಾರೆ.…

ಪೋಕ್ಸೋ ಪ್ರಕರಣ – ಸಿಐಡಿ ವಿಚಾರಣೆಗೆ ಬಿಎಸ್‌ವೈ ಹಾಜರು

ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್…

ಸ್ನೇಹ ಬೇರೆ, ನ್ಯಾಯ ಬೇರೆ, ಸಂಬಂಧನೇ ಬೇರೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಬಂಧನದ ಕುರಿತು ಮಾತನಾಡಿರುವ ನಟ ಕಿಚ್ಚ ಸುದೀಪ್‌ ಫ್ರೆಂಡ್‌ಶಿಪ್‌ ಬೇರೆ, ನ್ಯಾಯ ಬೇರೆ, ಸಂಬಂಧ ಬೇರೆ,…

 ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್‌ ಶಾಕ್‌ ನೀಡಿ ಸಿಕ್ಕಿಬಿದ್ದ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 9ನೇ ಆರೋಪಿ ರಾಜು ಅಲಿಯಾಸ್‌ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಅಸಲಿಗೆ ದರ್ಶ‌ನ್‌ಗೂ ಧನರಾಜುಗೆ ನೇರ ನೇರ ಸಂಪರ್ಕ…

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ

ಬೆಂಗಳೂರು : ವಾಹನ ಸವಾರರ ದುಃಸ್ವಪ್ನವಾಗಿದ್ದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್​ನ ಜಾಮ್​​​ ಶೀಘ್ರದಲ್ಲಿಯೇ ಕೊನೆಯಾಗುವ ದಿನ ಹತ್ತಿರವಾಗುತ್ತಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್…

ಬೆಂಗಳೂರಿನಾದ್ಯಂತ ಬಕ್ರೀದ್ ಸಂಭ್ರಮ; ಹಲವೆಡೆ ಟ್ರಾಫಿಕ್ ಜಾಮ್

ಬೆಂಗಳೂರು : ರಾಜ್ಯಾದ್ಯಂತ ಇಂದು ಬಕ್ರಿದ್ ಹಬ್ಬ ಸಂಭ್ರಮ ಮನೆ ಮಾಡಿದೆ. ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಕೆಲವೆಡೆ ಟ್ರಾಫಿಕ್ ಸಮಸ್ಯೆ ಎದುರಾಗಿದೆ .…

ವಾಹನ ಸವಾರರಿಗೆ ಶಾಕ್‌ – ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದ ಹಾಗೆ ರಾಜ್ಯ ಸರ್ಕಾರ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ…

ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ ಮೆಲೋನಿ

50 ನೇ G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಡರಾತ್ರಿ ಇಟಲಿಯ ಅಪುಲಿಯಾಗೆ ತಲುಪಿದ್ದಾರೆ. ಮೋದಿಯವರು 3ನೇ ಅವಧಿಗೆ…