ಕನ್ನಡ ಚಿತ್ರರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ

ಜೆಡಿಎಸ್ ಯುವ‍ಘಟಕ ರಾಜ್ಯಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಕನ್ನಡ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಚಿಕ್ಕಬಾಣಸವಾಡಿ ಗ್ರಾಮದಲ್ಲಿ ಮಾತನಾಡಿದ ಅವರು…

ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ!

ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಜೂನ್ 12ನೇ ತಾರೀಕಿನ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು…

ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ

ಕರ್ನಾಟಕದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸರ್ಕಾರ ಅವಕಾಶ ನೀಡಿದೆ. ರಾಜ್ಯ ರಸ್ತೆ…

ಚಂದನ್- ನಿವೇದಿತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ

ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್​…

Ramoji Rao- ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಹೈದರಾಬಾದ್‌: ಮಾಧ್ಯಮ ಲೋಕದ ದಿಗ್ಗಜ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕ ರಾಮೋಜಿ ರಾವ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು…

ದೆಹಲಿಯಲ್ಲಿ ಬೀಡು ಬಿಟ್ಟ ಕುಮಾರಸ್ವಾಮಿ: ಶೀಘ್ರವೇ ರಾಷ್ಟ್ರ ರಾಜಧಾನಿಗೆ HDK ಕುಟುಂಬ

ಬೆಂಗಳೂರು: ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಸಂಜೆ ನವದೆಹಲಿ ತಲುಪಿದ್ದಾರೆ. ಎನ್‌ಡಿಎ ನೇತೃತ್ವದ ಹೊಸ ಸರ್ಕಾರದ ಪ್ರಮಾಣ ವಚನಕ್ಕೆ…

ಈಗ ಎನ್ ಡಿಎ ಎಂದರೆ ನಿತೀಶ್-ನಾಯ್ಡು ಡಿಪೆಂಡೆಂಟ್ ಮೈತ್ರಿಕೂಟ

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಒಂದು ಗಂಟೆ ಭಾಷಣದಲ್ಲಿ ಹಲವು ಬಾರಿ ಎನ್…

ಬಿಜೆಪಿ ಸಂಸದೆ ಕಂಗನಾಗೆ ಕಪಾಳಮೋಕ್ಷ ಮಾಡಿದ CISF ಮಹಿಳಾ ಸಿಬ್ಬಂದಿ ಅಮಾನತು 

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆಯಾದ ಕಂಗನಾ ರನೌತ್ ಅವರಿಗೆ ಸಿಐಎಸ್ಎಫ್ ಮಹಿಳಾ ಯೋಧೆ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಐಎಸ್ಎಫ್ ಮಹಿಳಾ ಯೋಧೆ…

ಶ್ರೀ ಕ್ಷೇತ್ರ ಗೋಕರ್ಣ ಮಹಾಬಲೇಶ್ವರ ಮಂದಿರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಗೋಕರ್ಣ ಮಹಾಬಲೇಶ್ವರ ಮಂದಿರಕ್ಕೆ ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಭೇಟಿ ನೀಡಿ…

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ – ಸಾವು ಗೆದ್ದ ಕನ್ನಡಿಗರು ಮರಳಿ ಬೆಂಗಳೂರಿಗೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದರು. ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ…