ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು- ಮೂವರ ದುರ್ಮರಣ

ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ…

ಭವಾನಿ ರೇವಣ‍್ಣಗೆ ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ‍್ಣ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ನೀಡಿದೆ.…

ಸಿಎಂ ಡಿಸಿಎಂ ಎಷ್ಟು ನಾಟಕ ಮಾಡಿದ್ದಾರೆ ಅಂತ ನಿನ್ನೆ ನೀವೇ ತೋರಿಸಿದ್ದೀರಿ – ಹೆಚ್ ಡಿಕೆ

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಭ್ರಮೆಯಲ್ಲಿ ಬದುಕುತ್ತಿವೆ, ಮುಂದಿನ 10 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದಾಗಿ…

ಚಾಮರಾಜನಗರ- 30 ಮಕ್ಕಳಲ್ಲಿ ಕಾಲರಾ ಪತ್ತೆ

ಮೈಸೂರಿನ ಚಾಮರಾಜನಗರದಲ್ಲಿ ತುಂಬಾ ದಿನಗಳಿಂದ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದ ಮಕ್ಕಳಲ್ಲಿ ಕಾಲರಾ ಹೆಚ್ಚಾಗಿದೆ. ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕಾರಿಗಳ ಪ್ರಕಾರ,…

ಪೂರ್ತಿ ಹದಗೆಟ್ಟು ಕೆಸರು ಗದ್ದೆಯಂತಾದ ತೂಬಗೆರೆ-ಮಂಚೇನಹಳ್ಳಿ ಗ್ರಾಮಸ್ಥರ ಆಕ್ರೋಶ

ದೊಡ್ಡಬಳ್ಳಾಪುರ (ತೂಬಗೆರೆ):- ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ತಾಲೂಕಿನ ತೂಬಗೆರೆ -ಮಂಚೇನಹಳ್ಳಿ…

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ವಿವಾಹ

ಖ್ಯಾತ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮಗಳಾದ ಐಶ್ವರ್ಯಾ ಸರ್ಜಾ ಅವರ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಜೂನ್ 10ರಂದು…

ಬಿಜೆಪಿ ಸರ್ಕಾರದಲ್ಲಿಯೂ ಹಣ ವರ್ಗಾವಣೆಯಂತಹ ಘಟನೆಗಳು ನಡೆದಿವೆ – ಡಿಕೆಶಿ

ಸಚಿವ ನಾಗೇಂದ್ರ ಅವರಿಗೆ ನಾವು ರಾಜೀನಾಮೆ ಕೇಳಿರಲಿಲ್ಲ. ಅವರೇ ಸ್ವಯಂಪ್ರೇರಿತರಾಗಿ ಸರ್ಕಾರಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.…

ಬೆಂಗಳೂರು ಏರ್‌ ಪೋರ್ಟಗೆ – ಎಲೆಕ್ಟ್ರಿಕ್ ಟ್ಯಾಕ್ಸಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ರಿಫೆಕ್ಸ್ ಇವೀಲ್ಜ್ ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದಂದು ನೂತನವಾಗಿ ‘ಎಲೆಕ್ಟ್ರಿಕ್…

ನಾಳೆ ಬೆಂಗಳೂರಿನ ನ್ಯಾಯಾಲಯಕ್ಕೆ ರಾಗಾ ಹಾಜರ್

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನ ಸಂಸದ ರಾಹುಲ್‌ ಗಾಂಧಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ…

ಉತ್ತರಾಖಂಡದಲ್ಲಿ ಸಿಲುಕ್ಕಿದ್ದ ಕರ್ನಾಟಕ ಮೂಲದ 9 ಚಾರಣಿಗರು ಸಾವು

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ…