ಜೇಬು ತುಂಬಿಸಿದವರು ಎಷ್ಟು ಮಂದಿ? ಎಷ್ಟು ಹಣ ಹೋಗಿದೆ? ಚಿನ್ನ ಎಷ್ಟು ಸಿಕ್ಕಿದೆ?
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ಆರೋಪಿಗಳ ಮನೆಯಿಂದ ಕೋಟಿ ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ.…
ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್
ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ…
3,072 ಪುಟಗಳ ಆರೋಪ ಪಟ್ಟಿ ಸಲ್ಲಿಕೆ; ನಾಗೇಂದ್ರ- ದದ್ದಲ್ ಹೆಸರು ಕೈ ಬಿಟ್ಟ SIT!
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ…
ಸಿಎಂ ಪತ್ನಿಗೆ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಆಯುಕ್ತರಿಗೆ ಮನವಿ
ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ಅನುಮತಿ ಕೋರಿರುವ ಕಾರ್ಯಕರ್ತ…
KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಿಸಿದ KPSC
ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ…
ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ಸಜ್ಜು
ಬೆಂಗಳೂರು: ಮುಡಾ ಹಗರಣದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿಯು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದ…
ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ, ಸಂಸದರೊಂದಿಗೆ ವಿದೇಶಾಂಗ ಸಚಿವರ ಮಹತ್ವದ ಚರ್ಚೆ
ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ಮತ್ತು ಹಿಂಸಾಚಾರದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ಮಹತ್ವದ ಸರ್ವಪಕ್ಷ ಸಭೆ ನಡೆಸಿದೆ.…
ಬಿಹಾರದಲ್ಲಿ ಕನ್ವರ್ ಯಾತ್ರೆ ವೇಳೆ ಡಿಜೆ ವಾಹನಕ್ಕೆ ವಿದ್ಯುತ್ ಸ್ಪರ್ಶ
ಪಾಟ್ನ: ಕನ್ವರ್ ಯಾತ್ರೆ ವೇಳೆ ಡಿಜೆ ವಾಹನಕ್ಕೆ ಹೈಟೆನ್ಷನ್ ತಂತಿ ತಗುಲಿದ ಪರಿಣಾಮ ಕರೆಂಟ್ ಶಾಕ್ ಹೊಡೆದು 9 ಮಂದಿ ಕನ್ವರ್…
ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ : ‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ
ಕಲಬುರಗಿ: ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ…
ಮೃತ ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ
ಬೆಂಗಳೂರು: ಯಾದಗಿರಿ ಮೃತ ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಯಾದಗಿರಿ…