ಪ್ರಕೃತಿ ವಿಕೋಪದಿಂದ ಆಗುವ ಪ್ರಾಣಹಾನಿ ತಡೆಯುವತ್ತ ಗಮನಹರಿಸಿ

ಮಂಗಳೂರು: ಪ್ರಕೃತಿ ವಿಕೋಪದಿಂದ ಆಗುವ ಪ್ರಾಣಹಾನಿ ತಡೆಗಟ್ಟಲು ಜಿಲ್ಲಾಡಳಿತ ಗಮನಹರಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಸೂಚನೆ…

ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಬಂಧನ

ತುಮಕೂರು: ಅವಿವಾಹಿತರು ಹಾಗೂ ಅಕ್ರಮ ಸಂಬಂಧದಿಂದ ಗರ್ಭ ಧರಿಸಿದ ಮಹಿಳೆಯರನ್ನು ಪತ್ತೆ ಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಮಕ್ಕಳಿಲ್ಲದ…

 ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವೆ; ಸಿ ಪಿ ಯೋಗೇಶ್ವರ್

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ನನ್ನ ಸಂಪೂರ್ಣ ಬೆಂಬಲ ಇದೆ. ಯಾವುದೇ ಒಳಸಂಚು ಮಾಡುವುದಿಲ್ಲ…

ಕೇಂದ್ರ ಸಚಿವರು-ಸಂಸದರೊಂದಿಗೆ ವಿವಿಧ ಯೋಜನೆ-ಅನುದಾನ ವಿಚಾರ ಕುರಿತು ಮಾತುಕತೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಕರ್ನಾಟಕದಿಂದ ಚುನಾಯಿತ ಸಂಸದರು ಮತ್ತು…

ಕಾಲೇಜು ನಿರ್ಧಾರ ಎತ್ತಿಹಿಡಿದ ಬಾಂಬೆ ಹೈಕೋರ್ಟ್‌ : ಕಾಲೇಜಿನಲ್ಲಿ ಹಿಜಬ್‌ ನಿಷೇಧ

ಮುಂಬೈ: ಕಾಲೇಜು ಆವರಣದಲ್ಲಿ ಹಿಜಬ್‌ , ಮುಸುಕು, ಕ್ಯಾಪ್‌ಗಳು ಇತ್ಯಾದಿ ನಿಷೇಧವನ್ನು ಪ್ರಶ್ನಿಸಿ ಮುಂಬೈ ಕಾಲೇಜಿನ ಒಂಬತ್ತು ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು…

ಆಸ್ಪತ್ರೆಗೆ ದಾಖಲಾಗಿರುವ ಅಡ್ವಾಣಿ ಆರೋಗ್ಯ ಸ್ಥಿರ

ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯು ತನ್ನ…

ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ,…

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- 1 ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ…

ಅಫ್ಘಾನ್‌ಗೆ ಹೀನಾಯ ಸೋಲು – ಮೊದಲ ಬಾರಿಗೆ ಆಫ್ರಿಕಾ ಫೈನಲ್‌ಗೆ ಎಂಟ್ರಿ

ನಿಡಾಡ್: ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ದಕ್ಷಿಣ ಆಫ್ರಿಕಾ ತಂಡವು ಫೈನಲ್‌ಗೆ ಲಗ್ಗೆ…

ಅಯೋಧ್ಯೆಯಲ್ಲಿ ತಲೆ ಎತ್ತಲಿದೆ 650 ಕೋಟಿ ವೆಚ್ಚದ ‘ದೇಗುಲಗಳ ಮ್ಯೂಸಿಯಂʼ

ಅಯೋಧ್ಯೆ: ಪ್ರತಿನಿತ್ಯ ಸಾವಿರಾರು ಭಕ್ತರನ್ನು ಆಕರ್ಷಿಸುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇದೀಗ ಟಾಟಾ ಸನ್ಸ್‌ ಸಂಸ್ಥೆಯು 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ಅನ್ನು…