ರೈತರ ಅನುಮತಿ ಇಲ್ಲದೆ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕ್ರಮ
ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ 30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್
ಪಿರಿಯಾಪಟ್ಟಣ:- ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ…
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ೋಷಣೆ ಮಾಡುವ ಮೂಲಕ…
ಬುಡಕಟ್ಟು ಸಮುದಾಯಕ್ಕೆ ವಿಧಾನಪರಿಷತ್ ಪ್ರಾತಿನಿಧ್ಯೆ, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಅಲೆಮಾರಿ ಘಟಕ ರಚಿಸುವಂತೆ ಆಗ್ರಹ
ಬೆಂಗಳೂರು; ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಪ್ರಾತಿನಿಧ್ಯೆ ನೀಡದೇ ಅನ್ಯಾಯ ಮಾಡಲಾಗಿದ್ದು, ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯದವರನ್ನು…
ಇಂಡಿಗನತ್ತ ಗ್ರಾಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ: ಗ್ರಾಮಸ್ಥರಿಂದ ಕುಂದುಕೊರತೆ ಆಲಿಕೆ
ಚಾಮರಾಜನಗರ- ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಹಾಗೂ ಸುತ್ತಲಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವ…
ಸಂಸದ ಪ್ರಜ್ವಲ್ ಪ್ರಕರಣ ಎಸ್ಐಟಿಗೆ: ಸರ್ಕಾರದ ಕ್ರಮಕ್ಕೆ ಮಹಿಳಾ ಕಾಂಗ್ರೆಸ್ ಬೆಂಬಲ
ವಿಜಯಪುರ: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರಕಾರವು ಎಸ್.ಐ.ಟಿ. ಗೆ ವಹಿಸಿದ್ದನ್ನು ಸಮರ್ಥಿಸಿಕೊಂಡು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು…
5000 ರೂ. ಸಾಲ ಪಡೆದು 17 ಸಾವಿರ ಕೋಟಿ ರೂ. ಕಂಪನಿ ಕಟ್ಟಿದ ಸಾಧಕ
ಟಿವಿಗಳಲ್ಲಿ ಮೊದಲು ನೀವು ಕಾರ್ಯಕ್ರಮ ನೋಡ್ತಾ ಇದ್ದರೆ, ಆಗ ಒಂದು ಜಾಹೀರಾತು ಕಾಮನ್ ಆಗಿ ಬರ್ತಾ ಇತ್ತು. ಅದು ನಿಮ್ಮ ಬಟ್ಟೆಯ…
ಹೆಚ್ಚು ಸಮಯ ಕೊಡುತ್ತಿಲ್ಲವೆಂದು ಮನೆ ತೊರೆದ ಪತ್ನಿಗೆ ಹೆದರಿಸಲು ಹೋಗಿ ಸಾವನ್ನಪ್ಪಿದ ಜಿಮ್ ಟ್ರೈನರ್
ಬೆಂಗಳೂರು: ಜಿಮ್ ಟ್ರೈನರ್ರೊಬ್ಬರು ಪತ್ನಿಗೆ ಹೆದರಿಸಲು ಹೋಗಿ ನಿಜವಾಗಲೂ ಸಾವು ತಂದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಮಳೆ.. ಮಳೆ.. ಕರ್ನಾಟಕದ ನದಿಗಳಿಗೆ ಮತ್ತೆ ಜೀವಕಳೆ!
ಮಳೆ.. ಮಳೆ.. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುತ್ತಿದೆ. ಮಳೆ ಹೀಗೆ, ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕಾರಣ ಕರ್ನಾಟಕದಲ್ಲಿ ರೈತರು ನೆಮ್ಮದಿಯ…
101 ಮೊಬೈಲ್ ವಾರಸುದಾರರಿಗೆ ಹಸ್ತಾಂತರ
ಕಲಬುರಗಿ-ನಗರದ ಸಿಇಎನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾದ 24.50 ಲಕ್ಷ ರೂ.ಮೌಲ್ಯದ 101 ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾಗಿದ್ದು,…