ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು : ಬೊಮ್ಮಾಯಿ

ಹುಬ್ಬಳಿ- ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಸ್‌‍ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…