ಬಿಹಾರದಲ್ಲಿ ಸಿಡಿಲು ಬಡಿದು 15 ಮಂದಿ ಸಾವು

ಪಾಟ್ನಾ: ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು…