ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನ ಭಾರೀ ಮಳೆ

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)…