ವಿದ್ಯಾರ್ಥಿ ಸಂಘಟನೆಗಳಿಂದ ಇಂದು ಸಂಸತ್ ಗೆ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಎನ್‌ಟಿಎಯ “ಪರೀಕ್ಷೆಗಳನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲು ಅಸಮರ್ಥತೆ” ಯಿಂದ ಲಕ್ಷಗಟ್ಟಲೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು…