ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ, ಸಂಸದರೊಂದಿಗೆ ವಿದೇಶಾಂಗ ಸಚಿವರ ಮಹತ್ವದ ಚರ್ಚೆ

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ಮತ್ತು ಹಿಂಸಾಚಾರದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ಮಹತ್ವದ ಸರ್ವಪಕ್ಷ ಸಭೆ ನಡೆಸಿದೆ.…