ಬಿಬಿಎಂಪಿಯಿಂದ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ…