ಆಂಧ್ರದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ

ಆಂಧ್ರಪ್ರದೇಶದಲ್ಲಿ ಇಂದು 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಇದೇ ವೇಳೆ ಪವನ್…