ಐವರ ಜಾಮೀನಿಗೆ ಕೋರ್ಟ್ ನಕಾರ

ಬೆಂಗಳೂರು – ಕಾನೂನು ಬಾಹಿರವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದಡಿ ಬಂಧನದಲ್ಲಿರುವ ವೈದ್ಯರೊಬ್ಬರು ಸೇರಿದಂತೆ ಐವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.ಪ್ರಕರಣದ…