ಆಗಸ್ಟ್ 10 ರಂದು ತಾಲೂಕಿನಲ್ಲೇ ಪ್ರಪ್ರಥಮ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ  ಶಿರ್ತಾಡಿಯ ಭುವನ ಜ್ಯೋತಿ ವಿದ್ಯಾ ಸಮಚ್ಚಯದಲ್ಲಿ ಮೂಡುಬಿದರೆಯಲ್ಲಿಯೇ ಪ್ರಪ್ರಥಮ ಕಾನೂನು ವಿದ್ಯಾಲಯ ಪ್ರಾರಂಭವಾಗುತ್ತಿದೆ. ಆಗಸ್ಟ್ 10…