ದನ ಕಳ್ಳಸಾಗಾಣಿಕೆ ಮಾಡಿದ್ದಾರೆ ಎಂದು ಪಿಯುಸಿ ವಿದ್ಯಾರ್ಥಿಯ ಹತ್ಯೆ

ಚಂಡೀಗಢ: ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರನೆಂದು ತಪ್ಪಾಗಿ ತಿಳಿದು ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ. ಆರ್ಯನ್…