ಧೈರ್ಯವಿದ್ದರೆ, ತಾಕತ್ತಿದ್ದರೆ ಪಾದಯಾತ್ರೆಗೆ ಕುಮ್ಮಕ್ಕು ಕೊಟ್ಟವರ ಹೆಸರನ್ನು ಬಹಿರಂಗ ಪಡಿಸಲಿ

ಬೆಂಗಳೂರು: “ಭ್ರಷ್ಟಾಚಾರಿಗಳಿಂದ ಭ್ರಷ್ಟಾಚಾರಿಗಳಿಗೋಸ್ಕರ ಭ್ರಷ್ಟಾಚಾರಿಗಳೇ ಪಾದಯಾತ್ರೆ ನಡೆಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮೇಲೆ…