‘ಜಲಪಾತ ಬಳಿ ಹುಚ್ಚಾಟ ಬೇಡ, ಸೆಲ್ಫಿ-ರೀಲ್ಸ್ ಗೀಳಿಗೆ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಪ್ರಬಲವಾಗುತ್ತಿದೆ. ಮಲೆನಾಡು ಮತ್ತು ಕರಾವಳಿ ಕರ್ನಾಟಕ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಎಲ್ಲಾ ಜಲಪಾತಗಳು ತುಂಬಿ…