ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಮೇಣದಬತ್ತಿ ಹಚ್ಚಿ ಪ್ರತಿಭಟನಾ ಮೆರವಣಿಗೆ

ಬೆಳಗಾವಿ : ಅಮಾನುಷ ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಕೋಲ್ಕತ್ತಾ ವೈದ್ಯೆ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವಂತೆ ಒತ್ತಾಯಿಸಿ ದೇಶಾದ್ಯಂತ ಬಿಜೆಪಿ ಮಹಿಳಾ ಮೋರ್ಚಾ…