ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ಡೆಂಗ್ಯೂ ಕಾಟ 

ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಜ್ವರದ ಜೊತೆಗೆ ವೈರಲ್‌ ಫೀವರ್‌ ಕಾಟ ಶುರುವಾಗಿದೆ. ರಾಜ್ಯದಲ್ಲಿ ಇದುವರೆಗೆ 3839 ಪ್ರಕರಣಗಳು ವರದಿಯಾಗಿದೆ. ಬೆಂಗಳೂರು ಒಂದರಲ್ಲೇ…