ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ, ಸಹಕಾರ ಸಂಘದ ವಯನಾಡ್ ಸಂತ್ರಸ್ತರಿಗೆ ದಿನಸಿ, ಅಗತ್ಯ ವಸ್ತುಗಳನ್ನು ಕೇರಳ ಸರ್ಕಾರಕ್ಕೆ ಹಸ್ತಾಂತರ

ವಯಾನಾಡ್: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದವರಿಗೆ 25ಲಕ್ಷ…