ಪ್ರೇಯಸಿಯೊಂದಿಗೆ ಹೆಡ್ ಕಾನ್‌ಸ್ಟೇಬಲ್‌ ಸರಸ ಸಲ್ಲಾಪ

ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ಪ್ರೇಯಸಿಯೊಂದಿಗೆ ಇದ್ದಾಗಲೇ ರೆಡ್‌ಹ್ಯಾಂಡಾಗಿ ಪತ್ನಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತ್ನಿಗೆ ಕೈಕೊಟ್ಟು ಪ್ರೇಯಸಿಯೊಂದಿಗೆ ವಾಸಿಸುತ್ತಿದ್ದ…