ರಸ್ತೆ ಅಪಘಾತದಲ್ಲಿ ಗಾಯಗೊಂಡ ದಂಪತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದರೆ

ಕನಕಪುರ- ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ದಂಪತಿಗೆ  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ಪ್ರಥಮ ಚಿಕಿತ್ಸೆ ಮಾಡಿ ಆಸ್ಪತ್ರೆಗೆ ದಾಖಲಿಸಿ…