KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಿಸಿದ KPSC

ಬೆಂಗಳೂರು: ಆ.25 ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆಯಾಗಿದೆ. ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ…