ನವದೆಹಲಿ : 2024ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟವಾಗಿದ್ದು, ಭಾರತದ ಅತಿ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಗೌತಮ ಅದಾನಿ ಅಗ್ರಸ್ಥಾನಕ್ಕೇರಿದ್ದಾರೆ. ಹಿಂಡನ್ಬರ್ಗ್ ರಿಸರ್ಚ್ ವರದಿ…