ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

ನವದೆಹಲಿ: ಪಕ್ಷಗಳನ್ನು ಒಡೆಯುವುದು, ಚುನಾಯಿತ ಸರ್ಕಾರಗಳನ್ನು ಹಿಂಬಾಗಿಲಿನಿಂದ ಬೀಳಿಸುವುದು, ಇಡಿ, ಸಿಬಿಐ, ಐಟಿಯನ್ನು 95% ಪ್ರತಿಪಕ್ಷಗಳ ನಾಯಕರ ಮೇಲೆ ಪ್ರಯೋಗಿಸುವುದು, ಮುಖ್ಯಮಂತ್ರಿಗಳನ್ನೂ ಜೈಲಿಗೆ…