ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ…