ಶಂಕಿತ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ

ಹಾಸನ: ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಮತ್ತೋರ್ವ ಬಾಲಕಿ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಮೃತ…

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ 

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ಮಂಗಳೂರು ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಉತ್ತರ ಕನ್ನಡ…

ಹಾಲು ಉತ್ಪಾದಕರಿಗೆ 2 ರೂ. ಕಡಿತ- ರೈತರಿಗೆ ಕೋಚಿಮುಲ್ ಬಿಗ್ ಶಾಕ್ 

ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ…

ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ: ನಟ ದರ್ಶನ್ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯ

ಬೆಂಗಳೂರು: ರೇಣುಕಾಸ್ವಾಮಿ ಸಾವಿನ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ನಟ ದರ್ಶನ್ ಅವರ 14 ದಿನಗಳ ನ್ಯಾಯಾಂಗ ಬಂಧನ ಗುರುವಾರಕ್ಕೆ ಅಂತ್ಯವಾಗುತ್ತಿದೆ. ಇಂದು…

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು, ಮೊದಲ ಬಲಿ ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ…

ಮಹಾರಾಜರ ನಗರಾಭಿವೃದ್ಧಿ ಪ್ರಾಧಿಕಾರವನ್ನು ಬೆಚ್ಚಿಬೀಳಿಸಿದ ಮಹಾ ಹಗರಣ

ಮೈಸೂರು: ಮೈಸೂರಿನ ಮೂಡಾ ಹಗರಣ ಇದೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು ವಿಪಕ್ಷಗಳ ಬಾಯಿಗೂ ಎಲೆ ಅಡಿಕೆಯಾಗಿಬಿಟ್ಟಿದೆ. ಸೈಟ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿ ಇದೀಗ…

ಬೆಂಗಳೂರಿನ ತುಮಕೂರು ರಸ್ತೆಯಲ್ಲಿ 8 ಎಕರೆ ವಸತಿ ಯೋಜನೆ ಅಭಿವೃದ್ಧಿಪಡಿಸಲಿದೆ ಬ್ರಿಗೇಡ್ ಎಂಟರ್‌ಪ್ರೈಸಸ್

ಬೆಂಗಳೂರು: ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಡೆವಲಪರ್ ಬ್ರಿಗೇಡ್ ಗ್ರೂಪ್ ಪಶ್ಚಿಮ ಬೆಂಗಳೂರಿನಲ್ಲಿ ಸುಮಾರು 1,100 ಕೋಟಿ ರೂಪಾಯಿಗಳ ಒಟ್ಟು ಅಭಿವೃದ್ಧಿ…

ರಾಷ್ಟ್ರೀಯ ಹೆದ್ದಾರಿಯಾಗಲಿದೆ ಕರ್ನಾಟಕದ ಈ ರಾಜ್ಯ ಹೆದ್ದಾರಿ

ಬೆಂಗಳೂರು : ಕರ್ನಾಟಕದ ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಬೇಕು ಎಂಬ ಪ್ರಸ್ತಾವನೆ…

ರಾಜ್ಯದಲ್ಲಿ 1,245 ಕೋಟಿ ಹೂಡಿಕೆ: ಕೊರಿಯಾ ಸಂಸ್ಥೆಗಳಿಗೆ ಸಂಪೂರ್ಣ ಬೆಂಬಲ

ಬೆಂಗಳೂರು: ದಕ್ಷಿಣ ಕೋರಿಯಾದ ಐದು ದಿನಗಳ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಭಾರೀ ಮತ್ತು ಮಧ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು, ವಿದೇಶಿ…

ಮುಡಾ ನಿವೇಶನ ಹಂಚಿಕೆ ಹಗರಣ ಆರೋಪ: ನಾನೇಕೆ ರಾಜೀನಾಮೆ ನೀಡಲಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನ ಹಂಚಿಕೆ ಹಗರಣ ಮತ್ತು ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು…