ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ ದಾಸ್ ಅವರನ್ನು ಭಾನುವಾರ ಸಂಜೆ ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಹಿತಿಯ…

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ…

 15 ನಿಮಿಷಗಳಲ್ಲಿ ದೃಷ್ಟಿ ಸರಿಪಡಿಸುವ ಕಣ್ಣಿನ ಡ್ರಾಪ್‌ ಗೆ ಅನುಮೋದನೆ ನೀಡಿದ ಡಿಸಿಜಿಐ

ನವದೆಹಲಿ: ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ (DCGI) ಎಂಟಾಡ್ ಫಾರ್ಮಾಸ್ಯುಟಿಕಲ್ಸ್‌ನ ʼಪ್ರೆಸ್‌ವುʼ ಹೆಸರಿನ ಕಣ್ಣಿನ ಡ್ರಾಪ್‌ ಅನ್ನು ಅನುಮೋದಿಸಿದೆ. ಇದು ಪ್ರೆಸ್‌ಬಯೋಪಿಯಾ ಚಿಕಿತ್ಸೆಯಲ್ಲಿ…

 ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು…

ಸಂಪತ್ತಿನಲ್ಲಿ ಅಂಬಾನಿ ಹಿಂದಿಕ್ಕಿದ ಅದಾನಿ, ಈಗ ಭಾರತದ ನಂಬರ್‌ 1 ಶ್ರೀಮಂತ

ನವದೆಹಲಿ : 2024ರ ಹುರುನ್ ಇಂಡಿಯಾ ಶ್ರೀಮಂತರ  ಪಟ್ಟಿ ಪ್ರಕಟವಾಗಿದ್ದು, ಭಾರತದ ಅತಿ ಶ್ರೀಮಂತರ  ಪಟ್ಟಿಯಲ್ಲಿ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಗೌತಮ ಅದಾನಿ ಅಗ್ರಸ್ಥಾನಕ್ಕೇರಿದ್ದಾರೆ. ಹಿಂಡನ್ಬರ್ಗ್ ರಿಸರ್ಚ್ ವರದಿ…

 150 ಸಿಬ್ಬಂದಿಗೆ ಮೂರು ತಿಂಗಳ ಕಾಲ ರಜೆ ನೀಡಿದ ಸ್ಪೈಸ್ ಜೆಟ್

ನವದೆಹಲಿ: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ಕಡ್ಡಾಯ ರಜೆ ಘೋಷಿಸಿದೆ.…

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು,…

ಪಾಸ್ ಪೋರ್ಟ್ ಸೇವಾ ಪೋರ್ಟಲ್ ಆ. 29 ರಿಂದ ಸೆಪ್ಟೆಂಬರ್ 2ರವರೆಗೆ ಸ್ಥಗಿತ

ನವದೆಹಲಿ: ಪಾಸ್‌ಪೋರ್ಟ್ ಸೇವಾ ಪೋರ್ಟಲ್ ನಾಳೆ ಆಗಸ್ಟ್ 29 ರಂದು ರಾತ್ರಿ 8 ರಿಂದ ಸೆಪ್ಟೆಂಬರ್ 2 ರಂದು ಬೆಳಗ್ಗೆ 6 ಗಂಟೆಯವರೆಗೆ…

ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ…

12 ರಾಜ್ಯಸಭಾ ಸದಸ್ಯರ ಅವಿರೋಧ ಆಯ್ಕೆ; ಮೇಲ್ಮನೆಯಲ್ಲಿ ಬಹುಮತದ ಗಡಿಮುಟ್ಟಿದ ಎನ್‌ಡಿಎ

ನವದೆಹಲಿ : ಮೇಲ್ಮನೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮಿತ್ರಪಕ್ಷಗಳಿಂದ ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ…