ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ‌ ಸಹಿತ ಮಳೆಯ (Rain) ಎಚ್ಚರಿಕೆಯನ್ನು ಹವಾಮಾನ…