ವೈದ್ಯಕೀಯ ವೃತ್ತಿಪರರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ಸ್ಥಾಪಿಸಿರುವ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.ದೇಶವನ್ನೇ ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ…