ಶ್ವಾನಗಳಿಗೆ ವಿಶೇಷ ತರಬೇತಿ ನೀಡಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮಾದಕವಸ್ತು ಕಳ್ಳಸಾಗಣೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ನಗರ ಪೊಲೀಸರು ಮುಂದಾಗಿದ್ದು, ತಮ್ಮ ಶ್ವಾನದಳಕ್ಕೆ ರೇವ್ ಪಾರ್ಟಿಗಳಲ್ಲಿ ಸಾಮಾನ್ಯವಾಗಿ ಬಳಸುವ ಎಂಡಿಎಂಎ, ಎಲ್‌ಎಸ್‌ಡಿ…